Saturday, January 25, 2020

Home-1

ಚೀನಾದಲ್ಲಿ ಡೆಡ್ಲಿ ವೈರಸ್ ಹಾವಳಿ; ಸೀರಿಯಸ್​​ ಆಗಿರೋ ಪ್ರೀತಿ ಮಹೇಶ್ವರಿಗೆ ಬೇಕಾಗಿದೆ ನೆರವಿನ ಹಸ್ತ

ಬೀಜಿಂಗ್​ :ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್​ಗೆ ಭಾರತೀಯ ಮಹಿಳೆ ಪ್ರೀತಿ ಮಹೇಶ್ವರಿ ಕೂಡ ತುತ್ತಾಗಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೀತಿ ಬಹು ಅಂಗಾಗಳ ವೈಫಲ್ಯದಿಂದ ಬಳಲುತ್ತಿದ್ದು. ಹೆಚ್ಚಿನ ಚಿಕಿತ್ಸೆಗೆ ಸುಮಾರು 1 ಕೋಟಿ ರೂಪಾಯಿಯ ಅಗತ್ಯವಿದೆ ಅಂತ ತಿಳಿದು ಬಂದಿದೆ. ಧನ ಸಹಾಯ ಬೇಡಿ ಸಂಘ ಸಂಸ್ಥೆಗಳ ಮೊರೆ ಹೋದ ಪ್ರೀತಿ ಸಹೋದರ ಸದ್ಯ ಪ್ರೀತಿ ಕುಟುಂಬಸ್ಥರಿಗೆ ಒಂದು ಕೋಟಿ ರೂಪಾಯಿ ಹೊಂದಿಸುವುದೇ ದೊಡ್ಡ ಸವಾಲಾಗಿದ್ದು. ಬೆಂಗಳೂರಿನ ಅಮೆಜಾನ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಿ ಸಹೋದರ ಮನೀಶ್ ಥಪಾ ಬೀಜಿಂಗ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಅಲೆದಾಡುತ್ತಿದ್ದಾರೆ. ಆರ್ಥಿಕ ಸಹಾಯ ಮಾಡುವಂತೆ ಗೋಗರೆಯುತ್ತಿದ್ದಾರೆ. ಅಲ್ಲದೇ ಭಾರತೀಯ ವೈದ್ಯಕೀಯ...

Read more

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿಗೆ ಮಾತ್ರ ಸಚಿವ ಸ್ಥಾನ- ಬಿಎಸ್​ವೈ

ಬೆಂಗಳೂರು: ದಾವೋಸ್ ಪ್ರವಾಸದಿಂದ ಬೆಂಗಳೂರಿಗೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ್ರು. ನಾಳೆ ರಾಜ್ಯಕ್ಕೆ ಅಮಿತ್ ಶಾ ಆಗಮಿಲಿದ್ದಾರೆ, ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಶಾ ಅವರ ಜೊತೆಗೆ ಚರ್ಚೆ ನಡೆಸಲಾಗುವುದು. ಎರಡು, ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಯಾರಿಗೂ...

Read more
Currently Playing

ನ್ಯೂಸ್‌ಫಸ್ಟ್‌ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ATM ಬಂಡವಾಳ

error: