newsfirstkannada.com

ಭಾರೀ ಮಳೆ, ಒಳಹರಿವು ಹೆಚ್ಚಳ.. ಹಾರಂಗಿ ಜಲಾಶಯದಿಂದ 1 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Share :

Published July 9, 2024 at 7:28am

  ರಾಜ್ಯ ವಿವಿಧೆಡೆ ಬಿಟ್ಟು ಬಿಡದೆ ಕಾಡುತ್ತಿರುವ ವರುಣ

  ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ

  ಶಾಸಕ ಮಂತರ್ ಗೌಡರಿಂದ ಜಲಾಶಯದ ನೀರು ಬಿಡುಗಡೆ

ಮಡಿಕೇರಿ: ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹಾರಂಗಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಮಗನಂತಿದ್ದ ಅಳಿಯನಿಗೆ ಇದ್ದ ಕೊರಗೇನು? ಆ ವಿಚಾರಕ್ಕೆ ಕೋರ್ಟ್​ ಮೊರೆಹೋಗಿದ್ರಂತೆ B.C ಪಾಟೀಲ್ ಅಳಿಯ 

ಜಲಾಶಯದಿಂದ 1 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶಾಸಕ ಮಂತರ್ ಗೌಡ ಪೂಜೆ ಸಲ್ಲಿಕೆ ಬಳಿಕ ನೀರು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ.. ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಸವಾರ

ಜಲಾಶಯದ 4 ಕ್ರೆಸ್ ಗೇಟ್ ತೆರೆದು ನೀರು ಬಿಡುಗಡೆ ಮಾಡಲಾಗಿದೆ. ಮಳೆಯಿಂದಾಗುವ ಮುನ್ನೆಚ್ಚರಿಕೆ ಸಲುವಾಗಿ ನೀರು ಹೊರ ಹರಿಯಬಿಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭಾರೀ ಮಳೆ, ಒಳಹರಿವು ಹೆಚ್ಚಳ.. ಹಾರಂಗಿ ಜಲಾಶಯದಿಂದ 1 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

https://newsfirstlive.com/wp-content/uploads/2024/07/harabgi-dam.jpg

Load More