newsfirstkannada.com

ಭಾರೀ ಮಳೆಗೆ ದುರಂತ.. 10 ಮಂದಿ ಒಂದೇ ಸ್ಥಳದಲ್ಲಿ ದಾರುಣ ಸಾವು, ಹಲವರು ನಾಪತ್ತೆ

Share :

Published May 28, 2024 at 11:37am

    ನಿನ್ನೆ ಬೆಳಗ್ಗೆ 6 ಗಂಟೆಗೆ ದುರಂತ ಸಂಭವಿಸಿ ಸಾವು, ನೋವು

    ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಅಗತ್ಯ ಕೆಲಸವಿದ್ದರೆ ಮಾತ್ರ ಮನೆಯಿಂದ ಆಚೆ ಬರಲು ಸೂಚನೆ

ಮಿಜೋರಾಂನ ಐಜವಲ್​​​​ ಜಿಲ್ಲೆಯಲ್ಲಿ ಮಳೆಯಿಂದಾಗಿ ಭಾರೀ ದುರಂತ ಸಂಭವಿಸಿದ್ದು, 10 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ನಾಪತ್ತೆ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲ್ಲು ಕ್ವಾರಿ ಕುಸಿದು ಅನಾಹುತ ಸಂಭವಿಸಿದೆ. ನಿನ್ನೆ ಬೆಳಗ್ಗೆ 6 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. Aizawl ಪಟ್ಟಣದ ಮೆಲ್ಟುಮ್ ಮತ್ತು ಹ್ಲುಮೆನ್​ ಪ್ರದೇಶದ ಹೊರಹೊಲಯದಲ್ಲಿರುವ ಕ್ವಾರಿಯಲ್ಲಿ ದುರಂತ ನಡೆದಿದೆ.

ಇದನ್ನೂ ಓದಿ:ಈ 5 ಆಟಗಾರರು ಮಿಂಚಿದ್ರೆ ಟೀಂ ಇಂಡಿಯಾ T20 ವಿಶ್ವಕಪ್ ಚಾಂಪಿಯನ್ ಆಗೋದು ಪಕ್ಕಾ..!

ಕ್ವಾರೆಯ ಅವಶೇಷಗಳಡಿ ಕಾಣೆಯಾಗಿರುವ ಕಾರ್ಮಿಕರ ರಕ್ಷಣಾ ಕಾರ್ಯ ನಡೆಯುತ್ತಿದೆ. ರಕ್ಷಣಾ ಕೆಲಸಕ್ಕೆ ಮಳೆ ಅಡ್ಡಿಯಾಗಿದೆ. ಸೈಕ್ಲೋನ್​ನಿಂದಾಗಿ ಮಿಜೋರಾಂನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿಯೇ ಈ ದುರಂತ ಸಂಭವಿಸಿದೆ. ಜೊತೆಗೆ ಅಲ್ಲಿನ ರಾಷ್ಟ್ರೀಯ ಹೆದ್ದಾರಿ 6ರಲ್ಲಿ ಭೂ-ಕುಸಿತ ಸಂಭವಿಸಿದೆ. ಮಾತ್ರವಲ್ಲ, ಅನೇಕ ರಾಜ್ಯ ಹೆದ್ದಾರಿಗಳೂ ಬಂದ್ ಆಗಿವೆ. ಇದರಿಂದ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಕುಂಕುಮ ಕುತೂಹಲ..! ವಿಡಿಯೋ ಬಿಡುಗಡೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಗ್ಗೆ ಹೆಚ್ಚಿದ ಈ ಅನುಮಾನ..!

ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ನೌಕರರಿಗೂ ರಜೆ ಘೋಷಿಸಲಾಗಿದೆ. ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಮನೆಯಲ್ಲೇ ಇರುವಂತೆ ರಾಜ್ಯದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:ಸಮಸ್ಯೆ ಇದ್ದಾಗ ಮಾತ್ರ KL ರಾಹುಲ್ ನೆನಪಾಗ್ತಾರೆ.. ಈ ವಿಚಾರದಲ್ಲಿ ತಪ್ಪು ಮಾಡಿಬಿಡ್ತಾ ಬಿಸಿಸಿಐ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭಾರೀ ಮಳೆಗೆ ದುರಂತ.. 10 ಮಂದಿ ಒಂದೇ ಸ್ಥಳದಲ್ಲಿ ದಾರುಣ ಸಾವು, ಹಲವರು ನಾಪತ್ತೆ

https://newsfirstlive.com/wp-content/uploads/2024/05/MOZORAM.jpg

Load More