newsfirstkannada.com

Breaking News: ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ; 11 ಪ್ರಯಾಣಿಕರು ಸಾವು 

Share :

13-09-2023

  ಕೆಟ್ಟು ನಿಂತ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಘಟನೆ

  ಅಪಘಾತದಲ್ಲಿ ಅಸುನೀಗಿದ 11 ಪ್ರಯಾಣಿಕರು

  ಬಸ್​ಗೆ ಹಿಂಬದಿಗೆ ಬಂದು ಡಿಕ್ಕಿ ಹೊಡೆದ ಲಾರಿ

ನಿಂತಿದ್ದ ಬಸ್​ಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ ಘಟನೆ ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್​​ ಗುಜರಾತ್​ನಿಂದ ಜೈಪುರ ಕಡೆಗೆ ಚಲಿಸುತ್ತಿತ್ತು. ಆದರೆ ಬಸ್​ನಲ್ಲಿ ಸಮಸ್ಯೆ ಕಾಣಿಸಿಕೊಂಡ ನಂತರ ರಾಷ್ಟ್ರೀಯ ಹೆದ್ದಾರಿ ಬಳಿ ಬಸ್​ ನಿಲ್ಲಿಸಲಾಗಿತ್ತು. ಈ ವೇಳೆ ಬಂದ ಟ್ರಕ್ ಕೆಟ್ಟು ನಿಂತಿದ್ದ​ ಬಸ್​ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. ಹಲವು ಮಂದಿಗೆ ಗಾಯವಾಗಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದಲ್ಲಿ ಸಾವನ್ನಪ್ಪಿದವರ ಮಾಹಿತಿ ಲಭ್ಯವಾಗಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ; 11 ಪ್ರಯಾಣಿಕರು ಸಾವು 

https://newsfirstlive.com/wp-content/uploads/2023/09/ACCIDENT-18.jpg

Load More