newsfirstkannada.com

ಗ್ರಂಥಪಾಲಕರ ದಿನಾಚರಣೆ; ಡಾ. ಅಪ್ಪಾಸಾಹೇಬ ನಾಯ್ಕರಿಗೆ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ

Share :

12-08-2023

    ಇಂದು ರಾಜ್ಯದೆಲ್ಲೆಡೆ ಗ್ರಂಥಪಾಲಕರ ದಿನ ಆಚರಣೆ

    ಗ್ರಂಥಾಲಯ ಪಿತಾಮಹ ಡಾ.ಎಸ್​.ಆರ್. ರಂಗನಾಥನ್

    ಹಂಪಿನಗರದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ ಪ್ರಧಾನ

ಬೆಂಗಳೂರು: ಭಾರತೀಯ ಗಣಿತಜ್ಞ, ಗ್ರಂಥಾಲಯ ಪಿತಾಮಹ ಡಾ.ಎಸ್​.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಇಂದು ಗ್ರಂಥಪಾಲಕರ ದಿನ ಆಚರಿಸಲಾಯಿತು. ಈ ದಿನಾಚರಣೆ ಅಂಗವಾಗಿ ನಗರ ಕೇಂದ್ರ ಗ್ರಂಥಾಲಯ ಪಶ್ಚಿಮ ವಲಯ ಹಂಪಿನಗರದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ  ಗ್ರಂಥಾಲಯಗಳ ಅಭಿವೃದ್ಧಿಗೆ ಮತ್ತು ಗ್ರಂಥಾಲಯ ವಿಜ್ಞಾನಕ್ಕೆ ಮಹತ್ವದ ಕೊಡುಗೆ ನೀಡಿದ ಗಣ್ಯರಿಗೆ ಸನ್ಮಾನ ಮಾಡಲಾಯಿತು. ಗ್ರಂಥಪಾಲಕರ ದಿನಾಚರಣೆಯ ಮುಖ್ಯ ಕಾರ್ಯಕ್ರಮದಲ್ಲಿ ಡಾ.ಅಪ್ಪಾ ಸಾಹೇಬ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗ್ರಂಥಪಾಲಕರ ದಿನಾಚರಣೆ; ಡಾ. ಅಪ್ಪಾಸಾಹೇಬ ನಾಯ್ಕರಿಗೆ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ

https://newsfirstlive.com/wp-content/uploads/2023/08/bng-2-1.jpg

Load More