newsfirstkannada.com

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್​​.. ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Share :

Published May 11, 2024 at 9:16pm

Update May 11, 2024 at 9:18pm

    ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಭಾರೀ ಸದ್ದು ಮಾಡಿದ್ದ ಹಿರಿಯ ವಕೀಲ

    ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ!

    ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿಕ್ಷೆ

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಭಾರೀ ಸದ್ದು ಮಾಡಿದ್ದ ಹಿರಿಯ ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.

ಇನ್ನು, ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದೇವರಾಜೇಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿಂದೆಯೇ ದೇವರಾಜೇಗೌಡ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದರು ಎಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕೇಸ್​ ಆಗಿತ್ತು.

ಪೊಲೀಸ್ರು ಮೊಬೈಲ್ ಲೊಕೇಶನ್ ಆಧರಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಸಮೀಪ ದೇವರಾಜೇಗೌಡ ಅವರನ್ನು ಬಂಧಿಸಿದ್ದರು. ಹಿರಿಯೂರಿನಿಂದ ಬೆಂಗಳೂರಿ ಕರೆ ತಂದಿದ್ದು, ಬೆಳಗ್ಗೆಯಿಂದ ಭಾರೀ ವಿಚಾರಣೆಗೆ ಒಳಪಡಿಸಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್​​.. ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

https://newsfirstlive.com/wp-content/uploads/2024/05/devarajegowda.jpg

Load More