newsfirstkannada.com

BREAKING: ಸೇತುವೆ ಮೇಲಿಂದ ಉರುಳಿಬಿದ್ದ ಟ್ರ್ಯಾಕ್ಟರ್‌; 7 ಮಕ್ಕಳು ಸೇರಿ 15 ಮಂದಿ ಸಾವು

Share :

Published February 24, 2024 at 1:38pm

Update February 24, 2024 at 1:42pm

    ಸೇತುವೆ ಮೇಲೆ ಹೋಗುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಮಗುಚಿ ಬಿದ್ದಿದೆ

    ಗಂಗಾ ಸ್ನಾನಕ್ಕೆ ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಪ್ರಯಾಣಿಸುತ್ತಿದ್ದ 40 ಜನ

    ಹೊಂಡಕ್ಕೆ ಬಿದ್ದ ಟ್ರ್ಯಾಕ್ಟರ್‌ನಲ್ಲಿ ಏಳು ಮಕ್ಕಳು, 15 ಮಂದಿ ಸಾವು

ಉತ್ತರಪ್ರದೇಶದ ಕಾಸ್ಗಂಜ್ ಎಂಬಲ್ಲಿ ಭೀಕರ ದುರಂತ ಸಂಭವಿಸಿದೆ. ಕೆರೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದು ಟ್ರ್ಯಾಲಿಯಲ್ಲಿದ್ದ 15 ಮಂದಿ ಪ್ರಾಣ ಬಿಟ್ಟಿದ್ದಾರೆ. ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಒಟ್ಟು 40 ಮಂದಿ ಇದ್ದರು.

ಸೇತುವೆ ಮೇಲೆ ಹೋಗುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಮಗುಚಿ ಬಿದ್ದಿದೆ. ಸ್ಥಳಕ್ಕೆ ಬಂದು ಸ್ಥಳೀಯರು ನೀರಿನಲ್ಲಿದ್ದವರನ್ನ ರಕ್ಷಿಸಲು ಪ್ರಯತ್ನಿಸಿದ್ದಾರೆ.ಆದರೆ ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಪ್ರಯಾಣಿಸುತ್ತಿದ್ದ 40 ಮಂದಿಯಲ್ಲಿ 7 ಮಕ್ಕಳು ಸೇರಿ 15 ಮಂದಿ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.

ಉತ್ತರ ಪ್ರದೇಶದ ಕಾಸ್ಗಂಜ್​ ಜಿಲ್ಲೆಯಲ್ಲಿ ಈ ಘನಘೋರ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್​ ಟ್ರಾಲಿಯಲ್ಲಿದ್ದ 40 ಮಂದಿಗೆ ಗಂಗಾ ಸ್ನಾನಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಹೊಂಡಕ್ಕೆ ಬಿದ್ದ ಟ್ರ್ಯಾಕ್ಟರ್‌ನಲ್ಲಿ ಏಳು ಮಕ್ಕಳು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಸೇತುವೆ ಮೇಲಿಂದ ಉರುಳಿಬಿದ್ದ ಟ್ರ್ಯಾಕ್ಟರ್‌; 7 ಮಕ್ಕಳು ಸೇರಿ 15 ಮಂದಿ ಸಾವು

https://newsfirstlive.com/wp-content/uploads/2024/02/UP-Accident-1.jpg

Load More