ಅತಿಯಾಗಿ ಫೋನ್ ನೋಡಬೇಡ ಎಂದಿದ್ದಕ್ಕೆ ಬಾಲಕಿ ಆತ್ಮಹತ್ಯೆ
ಉತ್ತರ ಪಿನಾಕಿನಿ ನದಿಯಲ್ಲಿ ಮುಳುಗಿ ಬಾಲಕಿ ಆತ್ಮಹತ್ಯೆಗೆ ಶರಣು
ಮನೆಯವ್ರು ಬೈದರು ಎಂದು ದುಡುಕಿನ ನಿರ್ಧಾರ ತೆಗೆದುಕೊಂಡ ವಿದ್ಯಾ
ಚಿಕ್ಕಬಳ್ಳಾಪುರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ನದಿಯಲ್ಲಿ ಮುಳುಗಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉತ್ತರ ಪಿನಾಕಿನಿ ಬಳಿ ಸಂಭವಿಸಿದೆ. ವಿದ್ಯಾ (15) ಮೃತ ಬಾಲಕಿ.
ಮೃತ ಬಾಲಕಿಯ ಮನೆಯಲ್ಲಿ ಪೋಷಕರು ಬುದ್ಧಿವಾದ ಹೇಳಿದ್ದಾರೆ. ಅದಕ್ಕೆ ಕೋಪಗೊಂಡ ವಿದ್ಯಾ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗೌರಿಬಿದನೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ