34 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ಘೋಷಣೆ
6 ತಿಂಗಳವರೆಗೆ ಇವು ಬರಪೀಡಿತ ತಾಲೂಕುಗಳು ಎಂದ ಸರ್ಕಾರ
ರಾಜ್ಯದಲ್ಲಿ ಮಳೆಯ ಕೊರತೆಯನ್ನು ಎದುರಿಸುತ್ತಿರುವ ತಾಲೂಕುಗಳಿವು
ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ 195 ತಾಲೂಕುಗಳು ಬರಪೀಡಿತ ತಾಲೂಕುಗಳೆಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿದೆ. ಇದರಲ್ಲಿ 161 ತಾಲೂಕುಗಳು ತೀವ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ.
34 ತಾಲೂಕುಗಳಲ್ಲಿ ಸಾಧಾರಣ ಬರ ಪರಿಸ್ಥಿತಿ ಇದ್ದು, ಉಳಿದ 50 ತಾಲೂಕುಗಳಲ್ಲಿ ಮಳೆಯ ಕೊರತೆ ಇದ್ದರು ತೇವಾಂಶದ ಕೊರತೆ ಇಲ್ಲ ಎಂಬುದನ್ನು ಗಮನದಲ್ಲಿರಿಸಿಕೊಂಡಿದೆ.
ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ಬರಪೀಡಿತ ತಲೂಕು ಪರಿಸ್ಥಿತಿ ಮತ್ತು ನೀರಿನ ಅಭಾವದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ್ದು, 195 ತಾಲೂಕುಗಳ ಬರ ಪೀಡಿತ ಪರಿಸ್ಥಿತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಿಫಾರಸ್ಸು ಮಾಡಿದ್ದಾರೆ. ಇಂದು ಸಿದ್ದರಾಮಯ್ಯನವರು ಬರಪೀಡಿತ ತಾಲೂಕು ಘೋಷಣೆ ಬಗ್ಗೆ ಸಹಿ ಮಾಡಲಿದ್ದಾರೆ.
ಬಳಿಕ ಅಧಿಸೂಚನೆ ಪ್ರಕಟಿಸಿ 10 ದಿನದ ಒಳಗೆ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಲಿದೆ ಎಂದು ಕೃಷ್ಣಭೈರೇಗೌಡರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ