newsfirstkannada.com

ಹೃದಯಾಘಾತ.. ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡ್ತಿದ್ದ ಯುವತಿ ಸಾವು; ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ!

Share :

Published April 29, 2024 at 8:07pm

Update April 29, 2024 at 8:14pm

    ಡ್ಯಾನ್ಸ್ ಮಾಡುತ್ತಲೇ ಏಕಾಏಕಿ ಕುಸಿದು ಬಿದ್ದ 18 ವರ್ಷದ ಯುವತಿ

    ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಉಂಟಾಯಿತು ದೊಡ್ಡ ಆಘಾತ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಯುವತಿ ಕೊನೆ ಕ್ಷಣದ​ ವಿಡಿಯೋ

ಲಕ್ನೋ: ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ಯುವತಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್​ನಲ್ಲಿ ನಡೆದಿದೆ. ರಿಂಷಾ (18) ಮೃತ ಯುವತಿ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್.. ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಡಿಸಿ ಸಿ. ಸತ್ಯಭಾಮ!

ಮದುವೆ ಮೆಹಂದಿ ಶಾಸ್ತ್ರದಲ್ಲಿ ಹಲವರು ಡ್ಯಾನ್ಸ್​ ಮಾಡುತ್ತಿದ್ದರು. ಇದೇ ವೇಳೆ ಯುವತಿಯೊಬ್ಬಳು ಡ್ಯಾನ್ಸ್ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಇನ್ನು, ಯುವತಿ ರಿಂಷಾ ಡ್ಯಾನ್ಸ್ ಮಾಡುತ್ತ ದಿಢೀರ್​ ಕೆಳಗೆ ಕುಸಿದು ಬಿಳುತ್ತಿರೋ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಯುವತಿ ಕೆಳಗೆ ಬಿಳುತ್ತಿದ್ದಂತೆ ಕೂಡಲೇ ಅಲ್ಲೇ ಇದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಅಂತಾ ವೈದ್ಯರು ತಿಳಿಸಿದ್ದಾರೆ. ಇನ್ನು, ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ವೈರಲ್​ ಆಗಿರೋ ವಿಡಿಯೋ ನೋಡಿದ ನೆಟ್ಟಿಗರು ಶಾಕ್​ ಆಗಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ದೊಡ್ಡ ಆಘಾತ ಉಂಟಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೃದಯಾಘಾತ.. ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡ್ತಿದ್ದ ಯುವತಿ ಸಾವು; ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ!

https://newsfirstlive.com/wp-content/uploads/2024/04/death36.jpg

Load More