/newsfirstlive-kannada/media/post_attachments/wp-content/uploads/2024/06/brother-sister.jpg)
18 ವರ್ಷಗಳಿಂದ ದೂರವಿದ್ದ ಅಣ್ಣ-ತಂಗಿ ಇನ್​ಸ್ಟಾಗ್ರಾಂ ರೀಲ್ಸ್​ನಿಂದಾಗಿ ಮತ್ತೆ ಒಂದಾಗಿರುವ ವಿಚಿತ್ರ ಮತ್ತು ಅಪರೂಪದ ಘಟನೆ ಬೆಳಕಿಗೆ ಬಂದಿದೆ.
ಈ ಅಪರೂಪದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತಂಗಿಯೊಬ್ಬಳು 18 ವರ್ಷಗಳ ನಂತರ ಕಳೆದುಹೋದ ತನ್ನ ಅಣ್ಣನನ್ನು ಇನ್‌ಸ್ಟಾಗ್ರಾಮ್ ರೀಲ್ ಮೂಲಕ ಪತ್ತೆಹಚ್ಚಿದ್ದಾಳೆ. ಆತನ ಮುಖಭಾವ, ಒಡೆದು ಹೋಗಿದ್ದ ಹಲ್ಲುಗಳ ಆಧಾರದಲ್ಲಿ ತನ್ನ ಅಣ್ಣನೇ ಅಂತಾ ಪತ್ತೆಹಚ್ಚಿದ್ದಾಳೆ. ಬಳಿಕ ಅವನನ್ನು ಸಂಪರ್ಕಿಸಿ ಆತನ ಹಣೆಗೆ ತಿಲಕವಿಟ್ಟು ಮನೆಗೆ ಬರಮಾಡಿಕೊಂಡಿದ್ದಾಳೆ.
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us