newsfirstkannada.com

ಬರೋಬ್ಬರಿ 10 ಲಕ್ಷ ಮೌಲ್ಯದ ಗಾಂಜಾ ಸಾಗಾಟ; ಕೇರಳ‌ ಮೂಲದ ಇಬ್ಬರು ಅರೆಸ್ಟ್

Share :

Published March 29, 2024 at 9:44pm

Update March 29, 2024 at 9:52pm

  ಕೇರಳ ಮೂಲದವರಿಂದ ಅಕ್ರಮವಾಗಿ ಗಾಂಜಾ ಸಾಗಾಟ

  ಎಸ್. ಜೆ ಪಾರ್ಕ್ ಪೊಲೀಸ್ ಅಧಿಕಾರಿಗಳಿಂದ ಭರ್ಜರಿ ಬೇಟೆ

  17.5 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡ ಪೊಲೀಸರು

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಾದ್ಯಂತ ಪೊಲೀಸ್ ಅಧಿಕಾರಿಗಳು ಫುಲ್​ ಅಲರ್ಟ್ ಆಗಿದ್ದಾರೆ. ಇದೀಗ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಸ್. ಜೆ ಪಾರ್ಕ್ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ದಾಖಲೆ ಇಲ್ಲದೇ ಸಾಗಿಸ್ತಿದ್ದ 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಪತ್ತೆ; ಬೆಚ್ಚಿಬಿದ್ದ ಅಧಿಕಾರಿಗಳು

ಕೇರಳ ಮೂಲದ ಇಬ್ಬರು ಬರೋಬ್ಬರಿ 10 ಲಕ್ಷ ಮೌಲ್ಯದ 17.5 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರಂತೆ. ಈ ವಿಚಾರ ತಿಳಿಯುತ್ತಿದ್ದಂತೆ ಎಸ್. ಜೆ ಪಾರ್ಕ್ ಪೊಲೀಸ್ ಇಬ್ಬರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಅಕ್ರಮವಾಗಿ 10 ಲಕ್ಷ ಮೌಲ್ಯದ 17.5 ಕೆಜಿ ಗಾಂಜಾವನ್ನು ಸೀಜ್ ಮಾಡಲಾಗಿದೆ. ಇನ್ನು, ಪೊಲೀಸ್​ ಅಧಿಕಾರಿಗಳಾದ ಗುರುಪ್ರಸಾದ್, ರಾಘವೇಂದ್ರ, ರಾಜೇಶ್​, ಜಗನ್ನಾಥ ಪಾಟೀಲ್, ವೆಂಕಟೇಶ್, ನಾಗರಾಜು, ಭೀಮಪ್ಪ, ಹೊನ್ನೇಶ್ ಮತ್ತು ನಾಗರಾಜ್ ಅವರ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬರೋಬ್ಬರಿ 10 ಲಕ್ಷ ಮೌಲ್ಯದ ಗಾಂಜಾ ಸಾಗಾಟ; ಕೇರಳ‌ ಮೂಲದ ಇಬ್ಬರು ಅರೆಸ್ಟ್

https://newsfirstlive.com/wp-content/uploads/2024/03/money-4.jpg

Load More