newsfirstkannada.com

ಓವರ್​ ಟೇಕ್​ ಭರದಲ್ಲಿ 2 ಬೈಕ್​ಗಳು ಮುಖಾಮುಖಿ ಡಿಕ್ಕಿ.. ಓರ್ವ ಸಾವು, ಮತ್ತೋರ್ವ ಗಂಭೀರ

Share :

Published April 6, 2024 at 11:16am

Update April 6, 2024 at 11:55am

  ಲಾರಿಯನ್ನು ಓವರ್​ ಟೇಕ್​ ಮಾಡುವ ಭರದಲ್ಲಿ ನಡೆದ ಭೀಕರ ಅಪಘಾತ

  ಎರಡು ಬೈಕ್​ ಮುಖಾಮುಖಿ ಡಿಕ್ಕಿ.. ಭೀಕರ ಅಪಘಾತದಲ್ಲಿ ಓರ್ವ ಸಾವು

  ಬೈಕ್​ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಹುಬ್ಬಳ್ಳಿ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಬೆಲವಂತರ ಗ್ರಾಮದ ಹತ್ತಿರ ನಡೆದಿದೆ. ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.

ಬೈಕ್​ ಅಪಘಾತದಲ್ಲಿ ತುಕಾರಾಂ ಕಮ್ಮಾರ (26) ಸ್ಥಳದಲ್ಲೇ ಸಾವನಪ್ಪಿದ್ದಾನೆ. ಲಾರಿಯನ್ನ ಓವರ್ ಟೆಕ್ ಮಾಡಲು ಹೋಗಿ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನೋರ್ವ ಬೈಕ್ ಸವಾರ ಮಲ್ಲೇಶ ಹರಿಜನ್ ಗೆ ಗಂಭೀರ ಗಾಯವಾಗಿದೆ.

ಇದನ್ನೂ ಓದಿ: ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ.. ನಕ್ಸಲ್‌ ಕಾರಿಡಾರ್ ಆಗುತ್ತಿದೆಯಾ ಪಶ್ಚಿಮ ಘಟ್ಟ?

ಇನ್ನು ಬೈಕ್ ಮುಖಾಮುಖಿ ಡಿಕ್ಕಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಓವರ್​ ಟೇಕ್​ ಭರದಲ್ಲಿ 2 ಬೈಕ್​ಗಳು ಮುಖಾಮುಖಿ ಡಿಕ್ಕಿ.. ಓರ್ವ ಸಾವು, ಮತ್ತೋರ್ವ ಗಂಭೀರ

https://newsfirstlive.com/wp-content/uploads/2024/04/hubballi.jpg

Load More