newsfirstkannada.com

ಕಾರುಗಳ ಮುಖಾಮುಖಿ ಡಿಕ್ಕಿ.. 7 ಜನರು ಸ್ಥಳದಲ್ಲೇ ಸಾವು, 5 ಮಂದಿ ಗಂಭೀರ

Share :

Published June 29, 2024 at 8:14am

  ಸ್ವಿಫ್ಟ್​ ಮತ್ತು ಎರ್ಟಿಗಾ ಕಾರುಗಳು ಮುಖಾಮುಖಿ ಡಿಕ್ಕಿ

  ಪೆಟ್ರೋಲ್​ ತುಂಬಿಸಲು ವಿರುದ್ಧ ಡಿಕ್ಕಿನಲ್ಲಿ ಬರುವಾಗ ಅಪಘಾತ

  ಹೈವೇನಲ್ಲಿ ಬರುವಾಗ ಸಂಭವಿಸಿದ ಅಪಘಾತದಲ್ಲಿ 7 ಜನರು ಸಾವು

ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, 5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಅತಿ ವೇಗವಾಗಿ ಕಲ್ಲು ಗಣಿಗಾರಿಕೆಗೆ ಸ್ಫೋಟಕಗಳನ್ನು ಸಾಗಿಸುತ್ತಿದ್ದ ವಾಹನ ಡಿಕ್ಕಿ.. ಬೈಕ್​ ಸವಾರ ಸಾವು

ಶುಕ್ರವಾರ ರಾತ್ರಿ 11 ಗಂಟೆ ವೇಳೆಗೆ ಅಪಘಾತ ನಡೆದಿದೆ. ಮಾರುತಿ ಸ್ವಿಫ್ಟ್​ ಮತ್ತು ಎರ್ಟಿಗಾ ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಅಯ್ಯೋ.. ತಾಂತ್ರಿಕ ದೋಷ, ಬಾಹ್ಯಾಕಾಶದಲ್ಲಿ ಸಿಲುಕಿದ ಸುನಿತಾ ವಿಲಿಯಮ್ಸ್; ಮುಂದೇನು ಕತೆ?

ಮಾಹಿತಿ ಪ್ರಕಾರ, ಕಾರು ಇಂಧನ ತುಂಬಿಸಲೆಂದು ವಿರುದ್ಧ ದಿಕ್ಕಿನಲ್ಲಿ ಹೈವೇನಲ್ಲಿ ಬಂದಿದೆ. ಈ ವೇಳೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾರುಗಳ ಮುಖಾಮುಖಿ ಡಿಕ್ಕಿ.. 7 ಜನರು ಸ್ಥಳದಲ್ಲೇ ಸಾವು, 5 ಮಂದಿ ಗಂಭೀರ

https://newsfirstlive.com/wp-content/uploads/2024/06/car-Accifdent-2.jpg

Load More