newsfirstkannada.com

ಡ್ಯಾಮ್ ಕುಸಿದು ಇಬ್ಬರು ಮಕ್ಕಳು ದಾರುಣ ಸಾವು, ಇನ್ನಿಬ್ಬರು ಗಂಭೀರ

Share :

Published February 27, 2024 at 8:01am

  ಮಹಾರಾಷ್ಟ್ರದ ಧೂತುಮ್ ಗ್ರಾಮದ ಬಳಿ ನಡೆದ ದುರ್ಘಟನೆ

  ಗಾಯಗೊಂಡಿರುವ ಇಬ್ಬರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

  ಮಕ್ಕಳು ಆಟವಾಡುತ್ತಿದ್ದಾಗ ಏಕಾಏಕಿ ಕುಸಿದ ಡ್ಯಾಂ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪ್ರಶಾಂತ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಉರಾನ್ ತಾಲೂಕಿ ಧುತಂ ಗ್ರಾಮದ ಬಳಿ ನಾಲ್ವರು ಮಕ್ಕಳು ಆಟವಾಡುತ್ತಿದ್ದ ವೇಳೆ ಡ್ಯಾಮ್​ನ ಒಂದು ಬದಿ ಕುಸಿದು ಬಿದ್ದಿದೆ.

ಪರಿಣಾಮ ನಾಲ್ವರು ಮಕ್ಕಳು ಸಿಲುಕಿಕೊಂಡಿದ್ದರು. ಅದರಲ್ಲಿ ಇಬ್ಬರು ಮಕ್ಕಳು ಅಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರ್ಘಟನೆ ಸಂಬಂಧ ಅಧಿಕಾರಿಗಳು ತನಿಖೆಗೆ ಆದೇಶ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡ್ಯಾಮ್ ಕುಸಿದು ಇಬ್ಬರು ಮಕ್ಕಳು ದಾರುಣ ಸಾವು, ಇನ್ನಿಬ್ಬರು ಗಂಭೀರ

https://newsfirstlive.com/wp-content/uploads/2024/02/ROOF.jpg

Load More