newsfirstkannada.com

ಕರ್ನಾಟಕದಲ್ಲಿ 2 ಹಂತದ ಲೋಕಸಭಾ ಚುನಾವಣೆ; ಯಾವ್ಯಾವ ಜಿಲ್ಲೆಗೆ ಮತದಾನ ಯಾವಾಗ?

Share :

Published March 16, 2024 at 4:23pm

Update March 16, 2024 at 4:40pm

  ಏಪ್ರಿಲ್ 26ರಂದು ಕರ್ನಾಟಕದ ಮೊದಲ ಹಂತ ಮತದಾನ

  ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ

  ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ

ನವದೆಹಲಿ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 2 ಹಂತದಲ್ಲಿ ಈ ಬಾರಿ ಮತದಾನ ನಡೆಯಲಿದ್ದು ಜೂನ್ 04ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಏಪ್ರಿಲ್ 26ರಂದು ಕರ್ನಾಟಕದ ಮೊದಲ ಹಂತ ಮತದಾನ ನಡೆಯುತ್ತಿದೆ.
ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಇದನ್ನೂ ಓದಿ: BREAKING NEWS: ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ

ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.
ಬೀದರ್, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, ಧಾರವಾಡ, ಹಾವೇರಿ-ಗದಗ, ದಾವಣಗೆರೆ, ಶಿವಮೊಗ್ಗ ಚುನಾವಣೆಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರ್ನಾಟಕದಲ್ಲಿ 2 ಹಂತದ ಲೋಕಸಭಾ ಚುನಾವಣೆ; ಯಾವ್ಯಾವ ಜಿಲ್ಲೆಗೆ ಮತದಾನ ಯಾವಾಗ?

https://newsfirstlive.com/wp-content/uploads/2024/03/Rajiv-Kumar.jpg

Load More