ಬೆಂಗಳೂರು: ಈ ವರ್ಷದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ದರದಲ್ಲಿ ಏರಿಕೆ ಮಾಡಲಾಗಿದೆ. ಸದ್ಯ ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಬಸ್ ಪಾಸ್ಗಳ ದರವನ್ನ ಮಾತ್ರ ಏರಿಕೆ ಮಾಡಲಾಗುತ್ತಿದೆ. ಆದರೆ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಬಸ್ ಪಾಸ್ ದರದಲ್ಲಿ ಯಾವುದೇ ಏರಿಕೆ ಮಾಡಲಾಗುತ್ತಿಲ್ಲ ಎಂದು ನಗರದ ಶಾಂತಿನಗರದಲ್ಲಿರುವ ಬಿಎಂಟಿಸಿ ಕೇಂದ್ರ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಎಂಟಿಸಿ ಹಳೆ ಪಾಸ್ ದರ
ಬಿಎಂಟಿಸಿ ಹೊಸ ಪಾಸ್ ದರ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]












Discussion about this post