ಕುಸ್ತಿಪಟು ಬಬಿತಾ ಫೋಗಟ್ ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಸಂಪ್ರದಾಯದಂತೆ ವಿವೇಕ್ ಸುಹಾಗ್ ಜೊತೆ ಸಪ್ತಪದಿ ತುಳಿದಿದ್ದು, ವಿವಾಹದ ಕ್ಷಣಗಳ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬಬಿತಾ ಫೋಗಟ್ ಬ್ರೈಡಲ್ ರೆಡ್ ಲೆಹಂಗಾ ತೊಟ್ಟು ಕುಟುಂಬದ ಜೊತೆ ತೆಗೆಸಿಕೊಂಡಿರೋ ಫೋಟೋವನ್ನ ಸಹೋದರಿ ಗೀತಾ ಫೋಗಟ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಾಕಿಕೊಂಡಿದ್ದಾರೆ. ಇನ್ನು ಇವ್ರ ಮದುವೆಗೆ ಗಣ್ಯಾತಿಗಣ್ಯರು ಆಗಮಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ ಬಬಿತಾ ಬಿಜೆಪಿ ಸೇರಿ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು.
https://www.instagram.com/rituphogat48/?utm_source=ig_embed
https://www.instagram.com/babitaphogatofficial/?utm_source=ig_embed
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post