ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಐಎನ್ಎಕ್ಸ್ ಮೀಡಿಯಾ ಕೇಸ್ನಲ್ಲಿ ಸುಪ್ರೀಂ ಕೋರ್ಟ್ನಿಂದ ಬೇಲ್ ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಲೀಡರ್ ಸಂಬಿತ್ ಪಾತ್ರ, ಈಗ ‘ಪಿ. ಚಿದಂಬರಂ “OOBC” ಗೆ ಸೇರಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ಸಂಬಿತ್ ಪಾತ್ರ ಹೇಳಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮತ್ತು ರಾಷ್ಟ್ರೀಯ ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. “OOBC” ಎಂದರೆ ಔಟ್ ಆನ್ ಬೇಲ್ ಕ್ಲಬ್(out-on-bail-club) ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post