ನಾನು ನೀಡಿದ ಎಚ್ಚರಿಕೆಯನ್ನು ಗಮನಿಸಿ, ಕೆಲವು ಸಂದರ್ಭಗಳಲ್ಲಿ ಅನ್ವಯಿಸುವಂತೆ ಎಫ್ಡಿಐ ಮಾನದಂಡಗಳನ್ನು ತಿದ್ದುಪಡಿ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತೀವ್ರ ಪ್ರಮಾಣದಲ್ಲಿ ಆರ್ಥಿಕ ಕುಸಿತ ಸಂಭವಿಸಿದ ಪರಿಣಾಮ ಅನೇಕ ಭಾರತೀಯ ಕಾರ್ಪೊರೇಟರ್ಗಳು ದುರ್ಬಲರಾಗಿದ್ದಾರೆ. ಇದು ಅವರ ಉದ್ಯಮವನ್ನು ಮಾರುವ ಹಂತಕ್ಕೆ ತಳ್ಳುತ್ತದೆ. ಹೀಗಾಗಿ ಇಂತಹ ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ ಯಾವುದೇ ದೇಶಿ ಕಾರ್ಪೊರೇಟ್ ಕಂಪೆನಿಗಳ ಮೇಲೆ ವಿದೇಶಿ ಕಂಪೆನಿಗಳು ಹಿಡಿತ ಸಾಧಿಸಲು ಅನುಮತಿ ಕೊಡಬಾರದು ಅಂತ ರಾಹುಲ್ ಗಾಂಧಿ ಈ ಹಿಂದೆ ಟ್ವೀಟ್ ಮಾಡಿದ್ದರು.
I thank the Govt. for taking note of my warning and amending the FDI norms to make it mandatory for Govt. approval in some specific cases. https://t.co/ztehExZXNc
— Rahul Gandhi (@RahulGandhi) April 18, 2020
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post