ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃನಾಲ ಹೆಬ್ಬಾಳ್ಕರ್ ಅದ್ಧೂರಿ ವಿವಾಹ ನಾಳೆ (ನ.27)ಗೋವಾದ ಕಡಲ ಕಿನಾರೆಯಲ್ಲಿ ನಡೆಯಲಿದೆ. ಇದಕ್ಕೂ ಮುಂಚೆ ನಿನ್ನೆ ರಾತ್ರಿ ಅದ್ಧುರಿ ಮೆಹೆಂದಿ ಕಾರ್ಯಕ್ರಮ ನಡೆಯಿತು. ಇದರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಸದಸ್ಯರು ಭಾಗವಹಿಸಿದ್ದರು.
ಗೋವಾದ ಪಂಚತಾರಾ ಹೋಟೆಲ್ನಲ್ಲಿ ನಡೆಯುತ್ತಿರುವ ಈ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯದ ಗಣ್ಯರು ಭಾಗವಹಿಸಲ್ಲಿದ್ದಾರೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಕಾರಣ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೂಡ ಗೋವಾದ ಪಂಚತಾರಾ ಹೋಟೆಲ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರಿಬ್ಬರೂ ಲಕ್ಷ್ಮೀ ಪುತ್ರನ ಶುಭ ವಿವಾಹದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post