ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ಹತ್ಯೆ ಸಂಬಂಧ ವಿನಯ್ ಕುಲಕರ್ಣಿ.. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಈ ಹಿಂದೆಯೂ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅದನ್ನ ವಾಪಸ್ ಪಡಿದ್ದರು. ಸದ್ಯ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post