ವಿಜಯಪುರ: ಜಿಲ್ಲೆಯ ಇಂಡಿಯನ್ ರಿಸರ್ವ್ ಬಟಾಲಿಯನ್ ಆಡಳಿತ ಕಚೇರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವರ್ಚ್ಯೂವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ.
ಜಿಲ್ಲೆಯ ಅರಕೇರಿ ಬಳಿ ₹9.62 ಕೋಟಿ ವೆಚ್ಚದಲ್ಲಿ ರಾಜ್ಯದ 2ನೇ ಐಆರ್ಬಿ ಆಡಳಿತ ಕಚೇರಿ ನಿರ್ಮಿಸಲಾಗಿದೆ. ಸದ್ಯ ಬಟಾಲಿಯನ್ನಲ್ಲಿ 455 ಕ್ವಾಟರ್ಸ್ ಇದ್ದು, 746 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ನೂತನ ಕಚೇರಿ ಉದ್ಘಾಟನೆಯಾಗುತ್ತಿದ್ದಂತೆ ಬಟಾಲಿಯನ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post