ಬೆಂಗಳೂರು: ನಗರದ ಬೇಗೂರು ರಸ್ತೆಯ ಅಪಾರ್ಟ್‌ಮೆಂಟ್ ಬಳಿ ಶನಿವಾರ ಬೆಳಿಗ್ಗೆ ಚಿರತೆಯೊಂದು ಕಾಣಿಸಿಕೊಂಡಿದೆ.
ಚಿರತೆಯನ್ನ ಕಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಭಯಭೀತರಾಗಿದ್ರು. ಕೂಡಲೇ ಪೊಲೀಸ್, ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಅರಣ್ಯದ ಸಿಬ್ಬಂದಿಯನ್ನು ಸಂಪರ್ಕಿಸಿ, ಚಿರತೆಯನ್ನ ಹಿಡಿಯಲು ಒತ್ತಾಯಿಸಿದ್ದಾರೆ.
ಆದ್ರೆ ಎಷ್ಟೇ ಪ್ರಯತ್ನಿಸಿದ್ರೂ ಈವರೆಗೆ ಚಿರತೆಯನ್ನ ಸೆರೆಹಿಡಿಯುವಲ್ಲಿ ಸಿಬ್ಬಂದಿ ಯಶಸ್ವಿಯಾಗಿಲ್ಲ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post