ಬಳ್ಳಾರಿ: ಜನವರಿ 26ರಂದು 72ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ದೆಹಲಿಯ ರಾಜಪಥ್ ಆವರಣದಲ್ಲಿ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಸ್ತಬ್ಧ ಚಿತ್ರ ಸಾಗಲಿದೆ.
ವಿಜಯನಗರ ಸಾಮ್ರಾಜ್ಯದ ಅರಸರಾಗಿದ್ದ ಶ್ರೀಕೃಷ್ಣದೇವರಾಯರ ಮೂರ್ತಿಯನ್ನ ಪ್ರತಿಷ್ಠಾಪಿಸಲಾದ ಸಾರೋಟ್ನಲ್ಲಿ ಉಗ್ರನರಸಿಂಹ ಹಾಗೂ ಬಳ್ಳಾರಿ ಕನಕದುರ್ಗಮ್ಮ ಮೂರ್ತಿಯ ಸ್ತಬ್ಧಚಿತ್ರಗಳು ಈ ಬಾರಿ ಕೆಂಪು ಕೋಟೆಯಲ್ಲಿ ಗಮನ ಸೆಳೆಯಲಿವೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post