ಬೆಂಗಳೂರು: 2021-22ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆಯಿಂದ ಅಧಿಕೃತವಾಗಿ ಬಜೆಟ್ ಪೂರ್ವಭಾವಿ ಸಿದ್ಧತೆ ಸಭೆ ಆರಂಭಿಸಲಿದ್ದಾರೆ.
ನಾಳೆಯಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಸಭೆ ಆರಂಭವಾಗಲಿದ್ದು, ಸಿಎಂ ಯಡಿಯೂರಪ್ಪ ನಾಳೆ 7 ಇಲಾಖೆಗಳ ಅಧಿಕಾರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post