ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಏರ್ಪೋರ್ಟ್ ಬಳಿ ಕ್ಯಾಬ್ ಚಾಲಕ ಪ್ರತಾಪ್ ಎಂಬಾತ ಕಾರ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಪ್ರತಾಪ್ನ ಕುಟುಂಬಕ್ಕೆ ಇಂದು ಆಮ್ ಆದ್ಮಿ ಪಕ್ಷ ಸಹಾಯ ಹಸ್ತ ಚಾಚಿದೆ.
ರಾಮನಗರದ ಚುಂಚೇನಹಳ್ಳಿಯ ಪ್ರತಾಪ್ ಮನೆಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಸ್ಥಳೀಯ ಕಾರ್ಯಕರ್ತರ ಜೊತೆಗೂಡಿ ತೆರಳಿದ್ದು ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ 25 ಸಾವಿರದ ಚೆಕ್ ವಿತರಿಸಿ ಸಹಾಯ ಹಸ್ತ ಚಾಚಿದ್ದಾರೆ.
ಇದನ್ನೂ ಓದಿ: ಕಷ್ಟಪಟ್ಟರೂ ನೀಗದ ಹಸಿವು; ಏರ್ಪೋರ್ಟ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಟ್ಯಾಕ್ಸಿ ಚಾಲಕ
ಇದನ್ನೂ ಓದಿ: ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]

















Discussion about this post