ಬೆಳಗಾವಿ: ರಾಜ್ಯದ ಒಂದು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯಿತು. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮೂರು ಕ್ಷೇತ್ರಗಳಲ್ಲಿಯೂ ಯಾವುದೇ ಅಹಿತಕರ ಘಟನೆಗಳು ನಡೆಯದೇ ಶಾಂತಿಯುತವಾಗಿ ಮತದಾನ ನಡೆಯಿತು.
ಎಲ್ಲೆಲ್ಲಿ ಎಷ್ಟು ಮತದಾನ..?
- ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಶೇ.59.57 ರಷ್ಟು ಮತದಾನ
- ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.70.48 ರಷ್ಟು ಮತದಾನ
- ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ.54.61 ರಷ್ಟು ಮತದಾನ ಆಗಿದೆ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post