ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ಇಂದಿನಿಂದ 15 ದಿನಗಳಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಕೊರೊನಾ ಹೆಚ್ಚಳದ ಕಾರಣದಿಂದಾಗಿ ಇಂದು ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಅರವಿಂದ್್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಿದೆ. ಇನ್ನೊಂದೆಡೆ ರಾಜಸ್ಥಾನ ಸರ್ಕಾರ ಕೂಡ 15 ದಿನಗಳ ಲಾಕ್ಡೌನ್ ಘೋಷಿಸಿದೆ. ರಾಜ್ಯದಲ್ಲಿ ಅಗತ್ಯ ಸೇವೆಗಳನ್ನ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿರಲಿವೆ. ಪೆಟ್ರೋಲ್ ಬಂಕ್ಗೆ ರಾತ್ರಿ 8 ಗಂಟೆವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post