ಚಾಮರಾಜನಗರ: ರೈತನ ಮನೆಗೆ ಭೇಟಿ ನೀಡಿ ಅವರೊಂದಿಗೆ ಟೀ ಕುಡಿದು, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಜನಾಶೀರ್ವಾದ ಯಾತ್ರೆ: ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ
ಜಿಲ್ಲೆಯ, ಮಾದಪುರ ಗ್ರಾಮದ ರೈತ ನಟರಾಜು ಮನೆಗೆ ಕೇಂದ್ರ ಸಚಿವೆ ಭೇಟಿ ನೀಡಿದ್ದಾರೆ. ಈ ವೇಳೆ ಆರತಿ ಬೆಳಗಿ ರೈತ ಕುಟುಂಬ ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವೆಗೆ ರೈತನ ಮಕ್ಕಳು ಗ್ರೀಟಿಂಗ್ ನೀಡಿ ಬರಮಾಡಿಕೊಂಡ್ರು. ಅಲ್ಲದೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ಫಸಲ್ ಭೀಮಾ ಯೋಜನೆ ಮೊದಲಾದ ಯೋಜನೆಗಳ ಬಗ್ಗೆ ಕೆಲ ಕಾಲ ರೈತನ ಕುಟುಂಬದ ಜೊತೆ ಶೋಭಾ ಕರಂದ್ಲಾಜೆ ಚರ್ಚೆ ಮಾಡಿದ್ದಾರೆ.
ಇದನ್ನೂ ಓದಿ: ಸಭೆ ಮಧ್ಯೆಯೇ ಎದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಧಿಕ್ಕಾರ ಕೂಗಿದ ಬಿಜೆಪಿಗರು; ಯಾಕೆ ಗೊತ್ತಾ?
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post