ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ಇಂದು ಬುಧವಾರ ಸಂಜೆ ಅಮಿತ್ ಶಾರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಸಂದರ್ಭದಲ್ಲಿ ಕೊರೋನಾ ಲಸಿಕೆ ಹಂಚಿಕೆ ಕೊರತೆ, ಖಾತೆ ಹಂಚಿಕೆ ಬಳಿ ಬಿಜೆಪಿಯಲ್ಲಿ ಬುಸುಗುಟ್ಟುತ್ತಿರುವ ಅಸಮಾಧಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು ಎನ್ನಲಾಗುತ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post