ಆಫ್ರಿಕಾದ ಸಿಯೇರಾ ಲಿಯೋನ್ನಲ್ಲಿ ನಡೆದ ಭೀಕರ ಟ್ಯಾಂಕರ್ ಸ್ಫೋಟದಲ್ಲಿ 92ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.
ಇಂಧನ ತುಂಬಿದ್ದ ಟ್ಯಾಂಕರ್ ಲಾರಿಯಿಂದ ತೈಲ ಸೋರಿಕೆಯಾಗಿದ್ದು, ಇದನ್ನು ಸಂಗ್ರಹಿಸಲು ಜನ ಮುಗಿಬಿದ್ದಿದ್ದರು. ಈ ವೇಳೆ ಬಸ್ವೊಂದು ಟ್ಯಾಂಕರ್ಗೆ ಡಿಕ್ಕಿಯಾದ ಪರಿಣಾಮ ಭಾರೀ ಶಬ್ದದೊಂದಿಗೆ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡ್ತಿದ್ದಂತೆ ರಸ್ತೆ ಮೇಲಿದ್ದ ಕಾರುಗಳು ಹಾಗೂ ಬೈಕ್ಗಳಿಗೆ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ. ಇನ್ನೂ ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೀತಿದ್ದಾರೆ.
TANKER KILLS 84 IN SIERRA LEONE
A fuel tanker blast in Sierra Leone killed at least 84 according to CNN reports #KhendoNews pic.twitter.com/g5iwBSPj9C
— Khendo FM, 107.9 (@Khendo_FM) November 6, 2021
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post