ಮಣಿಪುರ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಕಮಾಂಡಿಂಗ್ ಆಫೀಸರ್ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕಮಾಂಡಿಂಗ್ ಅಧಿಕಾರಿಯ ಕುಟುಂಬದವರು ಸೇರಿ 7 ಮಂದಿ ಸೈನಿಕರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚರಚಂಡಪುರದ ಬಳಿ ಕಮಾಂಡರ್ ಆಫಿಸರ್ ಕುಟುಂಬದ ಜೊತೆ ಹೊರಟಿದ್ದಾಗ ದಾಳಿ ನಡೆದಿದೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post