ಸ್ಯಾಂಡಲ್ವುಡ್ ಸ್ಟಾರ್ ನಟ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಇಂದಿಗೆ 18 ದಿನ. ಇಂದು ಕನ್ನಡ ಚಿತ್ರರಂಗದಿಂದ ಪುನೀತ್ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಶುರುವಾಗುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತಾಡಿದ ನಟ ಜಗ್ಗೇಶ್, ಭಾವುಕರಾದರು.
ಅಪ್ಪು ನನಗಿಂತ ಕಿರಿಯ, ನನಗಿಂತಲೂ ಕಿರಿಯನಿಗೆ ಇಂಥಹ ಕಾರ್ಯಕ್ರಮ ನಿರೀಕ್ಷಿಸಿರಲಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದರು ನಟ ಜಗ್ಗೇಶ್.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post