15ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಎರಡು ಹೊಸ ತಂಡಗಳ ಸೇರ್ಪಡೆ ಆಗುತ್ತಿವೆ. ಈ ಬೆನ್ನಲ್ಲೇ ಲಖನೌ ಮೂಲದ ನೂತನ ಫ್ರಾಂಚೈಸಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ.
ಕಳೆದ ಎರಡು ಆವೃತ್ತಿಗಳಿಂದ ಐಪಿಎಲ್ನಿಂದ ದೂರ ಉಳಿದಿದ್ದರು ಗ್ಯಾರಿ. ಈಗ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಕಮ್ಬ್ಯಾಕ್ ಮಾಡುತ್ತಿದ್ದಾರೆ. ಇದೇ ವೇಳೆ ತಂಡದ ಬೌಲಿಂಗ್ ಸಲಹೆಗಾರರನ್ನಾಗಿ ಆಶಿಶ್ ನೆಹ್ರಾರನ್ನ ಲಖನೌ ಫ್ರಾಂಚೈಸಿ ಸಂಪರ್ಕಿಸಿದೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post