ಶ್ರೇಯಸ್ ಅಯ್ಯರ್ ಮತ್ತು ನನ್ನನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಸ್ವತಃ ಆರ್.ಅಶ್ವಿನ್ ತಿಳಿಸಿದ್ದಾರೆ. ಈ ಸಂಬಂಧ ಮಾತಾಡಿದ ಅಶ್ವಿನ್, ನಾನು ಮತ್ತು ಶ್ರೇಯಸ್ ಡೆಲ್ಲಿ ಪರ ದೀರ್ಘಕಾಲ ಉಳಿಯುವುದಿಲ್ಲ ಎಂದಿದ್ದಾರೆ.
ರಿಷಭ್ ಪಂತ್, ಕಗಿಸೋ ರಬಾಡ, ಎನ್ರಿಚ್ ನೋಕಿಯಾರನ್ನ ರಿಟೈನ್ ಮಾಡಿಕೊಳ್ಳುವುದು ಖಚಿತ. ಇನ್ನು ನಾಯಕತ್ವವನ್ನ ಕಳೆದುಕೊಂಡಿರುವ ಶ್ರೇಯಸ್ ಅಯ್ಯರ್ ತಾವಾಗಿಯೇ ಫ್ರಾಂಚೈಸಿಯಿಂದ ಹೊರಬರಲು ಮುಂದಾಗಿದ್ದಾರೆ ಎಂದರು.
2022ರ ಐಪಿಎಲ್ಗೂ ಮುನ್ನ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು 4 ಆಟಗಾರರನ್ನು ರೀಟೈನ್ ಮಾಡಿಕೊಳ್ಳುವುದಕ್ಕೆ ಬಿಸಿಸಿಐ ತಿಳಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post