ಟೆಸ್ಟ್ಗೆ ಪದಾರ್ಪಣೆ ಮಾಡಿರುವ ಪಂದ್ಯದಲ್ಲೇ ಶತಕ ಸಿಡಿಸಿದ್ದರು ಶ್ರೇಯಸ್ ಅಯ್ಯರ್. ಈ ಬೆನ್ನಲ್ಲೀಗ ಶ್ರೇಯಸ್ ಅಯ್ಯರ್ ಡಾನ್ಸ್ ಮಾಡಿರುವ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.
ಶತಕ ಸಾಧನೆ ಬೆನ್ನಲ್ಲೇ ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಜೊತೆಗೆ ಈ ಹಿಂದೆ ಡ್ಯಾನ್ಸ್ ಮಾಡಿದ್ದ ವಿಡಿಯೋವೊಂದು ವೈರಲ್ ಆಗಿದೆ. ರೋಹಿತ್ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಅಕೌಂಟ್ನಿಂದ ಈ ವಿಡಿಯೋ ತುಣುಕು ಶೇರ್ ಮಾಡಿದ್ದಾರೆ.
View this post on Instagram
ಅಯ್ಯರ್, ಶಾರ್ದೂಲ್ ಹಾಗೂ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಜೊತೆ ಡ್ಯಾನ್ಸ್ ಮಾಡ್ತಿದ್ದಾರೆ. ಈ ಮೂವರು ಪ್ಲೇಯರ್ಸ್ ಅನೇಕ ವರ್ಷಗಳ ಕಾಲ ಒಟ್ಟಾಗಿ ಮುಂಬೈ ತಂಡಕ್ಕಾಗಿ ಕ್ರಿಕೆಟ್ ಆಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post