ಶಿವಮೊಗ್ಗ: ಬಿಜೆಪಿ ಶಾಸಕ ವಿಶ್ವನಾಥ್ ಕೊಲೆ ಸಂಚು ಆರೋಪಕ್ಕೆ ಸಂಬಂಧಿಸಿ ಈ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಸ್ಗೆ ಸಂಬಂಧಿಸಿ ಈಗಾಗಲೇ ಪ್ರಕರಣ ದಾಖಲಾಗಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಸಕರಿಗೆ ಭದ್ರತೆ ಒದಗಿಸಲಾಗಿದೆ ಜೊತೆಗೆ ಈ ಕುರಿತು ಸಿಎಂ ಜೊತೆ ಚರ್ಚಿಸಿದ್ದೇನೆ. ಪೊಲೀಸರಿಗೆ ಸಂಚಿನ ಸಂಬಂಧ ಅಗತ್ಯ ದಾಖಲೆ ಲಭ್ಯವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:S.R.ವಿಶ್ವನಾಥ್ ಹತ್ಯೆಗೆ ಸ್ಕೆಚ್: ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ ಮಾಹಿತಿ ಏನು?
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post