ಭಾರತದ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್ ನಾಯಕರಾಗಿ ಆಯ್ಕೆಯಾಗಬೇಕು ಎಂಬ ಮಾತು ಕ್ರಿಕೆಟ್ ವಲಯಗಳಲ್ಲಿ ಕೇಳಿಬರುತ್ತಿವೆ.
ರೋಹಿತ್ ಶರ್ಮಾ ಪದೇ ಪದೇ ಫಿಟ್ನೆಸ್ ಹಾಗೂ ಇಂಜುರಿ ಸಮಸ್ಯೆ ಕಾಣಿಸಿಕೊಳ್ಳುತ್ತೆ. ಜೊತೆಗೆ ರೋಹಿತ್ ಶರ್ಮಾಗೆ ನಾಯಕನಾಗಿ ಏಕದಿನ ಹಾಗೂ ಟಿ-20 ವಿಶ್ವಕಪ್ ಗೆಲ್ಲುವ ಸವಾಲು ಕಣ್ಣೆದುರಿಗಿದೆ. ಹೀಗಾಗಿ ರಾಹುಲ್ಗೆ ಕ್ಯಾಪ್ಟನ್ಸಿ ಕೊಡಬೇಕು ಎನ್ನೋ ಮಾತುಗಳು ಕೇಳಿಬರ್ತಿವೆ.
ಇನ್ನೊಂದೆಡೆ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್, ರಿಷಭ್ ಪಂತ್ಗೆ ಟೆಸ್ಟ್ ನಾಯಕತ್ವ ನೀಡಬೇಕು ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post