ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ.
ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post