ರಾಜ್ಯ ಪ್ರವಾಸದಲ್ಲಿರೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಪುನೀತ್ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಅಪ್ಪು ಪತ್ನಿ ಅಶ್ವಿನಿ ಹಾಗೂ ಕುಟುಂಬಕ್ಕೆ ರಾಹುಲ್ ಸಾಂತ್ವನ ಹೇಳಿದ್ರು.
ರಾಹುಲ್ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಗಮಿಸಿದ್ರು. ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ರು..
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post