15ನೇ ಆವೃತ್ತಿಯ ಐಪಿಎಲ್ನ 61ನೇ ಪಂದ್ಯದಲ್ಲಿಂದು ಕೊಲ್ಕತ್ತಾ ನೈಟ್ ರೈಡರ್ಸ್ – ಸನ್ರೈಸರ್ಸ್ ಮುಖಾಮುಖಿ ಆಗ್ತಿವೆ. ಪ್ಲೇ ಆಫ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮುಖ್ಯವಾಗಿದೆ.
ಪಂದ್ಯಕ್ಕೆ ಪುಣೆಯ ಎಂಸಿಎ ಮೈದಾನ ವೇದಿಕೆ ಒದಗಿಸಲಿದೆ. ಇನ್ನು ಈ ಟೂರ್ನಿಯಲ್ಲಿ ಮುಖಾಮುಖಿಯಾದ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ SRH ಗೆದ್ದು ಬೀಗಿದೆ. ಇದೀಗ SRH ಮತ್ತೊಂದು ಗೆಲುವಿಗಾಗಿ ತೀವ್ರ ಕಸರತ್ತು ನಡೆಸ್ತಿದ್ರೆ, ಕೆಕೆಆರ್ ಸೇಡು ತೀರಿಸಿಕೊಳ್ಳಲು ಭರ್ಜರಿ ತಯಾರಿ ಮಾಡಿಕೊಳ್ತಿದೆ.
𝗠𝗨𝗦𝗧 𝗗𝗢. 𝗖𝗔𝗡 𝗗𝗢. 💜#AmiKKR #KKRvSRH #IPL2022 pic.twitter.com/xZae75reii
— KolkataKnightRiders (@KKRiders) May 14, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post