ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 2022 ಪಂದ್ಯದಲ್ಲಿ ಎಂ.ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಟಾಸ್ ಗೆದ್ದ ಚೆನ್ನೈ ಫಸ್ಟ್ ಬ್ಯಾಟಿಂಗ್ ಆಯ್ದುಕೊಂಡಿದೆ. ಹೀಗಾಗಿ ಗುಜರಾತ್ ಬೌಲಿಂಗ್ ಮಾಡಲಿದೆ.
ಉಭಯ ತಂಡಗಳು ಹೀಗಿವೆ…
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್ , ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮೊಯಿನ್ ಅಲಿ, ಎಂಎಸ್ ಧೋನಿ (ಸಿ & ವಾರ), ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ.
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಾರ), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ಸಿ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post