Advertisment

ಕಟ್ಟಡ ಕಟ್ಟುವಾಗ ದುರಂತ.. ಶಾರ್ಟ್​​ ಸರ್ಕ್ಯೂಟ್​​ನಿಂದ ವ್ಯಕ್ತಿ ಸ್ಥಳದಲ್ಲೇ ಸಾವು

author-image
Ganesh Nachikethu
Updated On
ಕಟ್ಟಡ ಕಟ್ಟುವಾಗ ದುರಂತ.. ಶಾರ್ಟ್​​ ಸರ್ಕ್ಯೂಟ್​​ನಿಂದ ವ್ಯಕ್ತಿ ಸ್ಥಳದಲ್ಲೇ ಸಾವು
Advertisment
  • ರಾಯಚೂರಲ್ಲಿ ಶಾರ್ಟ್​ ಸರ್ಕ್ಯೂಟ್​​ನಿಂದ ವ್ಯಕ್ತಿ ಸಾವು..!
  • ಕಟ್ಟಡ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ವ್ಯಕ್ತಿ ಕೊನೆಯುಸಿರು
  • ಹೊರ ರಾಜ್ಯದ ಹನುಮೇಶ್​ ​(26) ಎಂಬಾತ ಮೃತ ದುರ್ದೈವಿ

ರಾಯಚೂರು: ಶಾರ್ಟ್​ ಸರ್ಕ್ಯೂಟ್​​ನಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ IDSMT ಲೇಔಟ್​​ನಲ್ಲಿ ಈ ದುರಂತ ಸಂಭವಿಸಿದ್ದು, ಕಟ್ಟಡ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ವ್ಯಕ್ತಿ ಅಸುನೀಗಿದ್ದಾನೆ.

Advertisment

ಇನ್ನು, ಹೊರ ರಾಜ್ಯದ ಕಟ್ಟಡ ಕಾರ್ಮಿಕ ಹನುಮೇಶ್​​ (26) ಎಂಬಾತ ಮೃತ ದುರ್ದೈವಿ. ಮತ್ತೋರ್ವ ಗಾಯಾಳು ರಮೇಶ್​ ನವೀನ್​ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಸದರಬಜಾರ್ ಪೊಲೀಸ್ ಠಾಣೆ ಕೇಸ್​ ದಾಖಲಾಗಿದೆ. ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆಗೆ ಮುಂದಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment