ಇಂಡಿಯನ್ ಪ್ರೀಮಿಯರ್ ಲೀಗ್ 15ರ ಸೀಸನ್ನಿಂದ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಅದೃಷ್ಟ ಖುಲಾಯಿಸಿದೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ರನ್ನ ನಾಯಕರಾಗಿ ಆಯ್ಕೆ ಮಾಡಲು ಬಿಸಿಸಿಐ ಚಿಂತಿಸ್ತಿದೆ.
ಟೀಮ್ ಇಂಡಿಯಾ ಮುಂದಿನ ತಿಂಗಳು ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಎರಡು ಟಿ20 ಪಂದ್ಯಗಳನ್ನಾಡಲಿದೆ. IPLನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನ ಯಶಸ್ವಿಯಾಗಿ ಮುನ್ನಡೆಸಿದ ಹಿನ್ನೆಲೆ, ಹಾರ್ದಿಕ್ಗೆ ನಾಯಕನ ಜವಬ್ದಾರಿ ನೀಡಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post