ಹೈದರಾಬಾದ್: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರೋ ಘಟನೆ ಅನಂತಪುರ ಜಿಲ್ಲೆಯ ಮುಳಕಲೇಡು ಗ್ರಾಮದ ನಡೆದಿದೆ.
ಸ್ಫೋಟ ತೀವ್ರತೆಗೆ ಮನೆಯ ಗೋಡೆ ಹಾಗೂ ಅಕ್ಕಪಕ್ಕದ ಮನೆ ಗೋಡೆ ಕುಸಿದಿದೆ. ಇನ್ನೂ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post