ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಎನ್‍ಕೌಂಟರ್ ಮಾಡಿದ್ದಾರೆ.
ಕಾಶ್ಮೀರ ವಲಯದ ಪೊಲೀಸ್ ಮಹಾ ನಿರೀಕ್ಷಕ ವಿಜಯ್ ಕುಮಾರ್ ಈ ಬಗ್ಗೆ ಮಾತನಾಡಿ, ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದೆ. ಕಾನ್ಸ್‌ಟೇಬಲ್ ರಿಯಾಜ್ ಅಹ್ಮದ್ ಅವರನ್ನ ಹತ್ಯೆಗೈದಿದ್ದ ಹಂತಕ ಸೇರಿದಂತೆ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ಸಿಕ್ಕಿ ಬಿದ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post