ಚಾಮರಾಜನಗರ: ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದ ಚೆಸ್ಕಾಂ ನೌಕರನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಹುನಗುಂದ ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಹಿರೇಮಠ ಮೃತ ಚೆಸ್ಕಾಂ ನೌಕರ.
ಮೃತ ಪ್ರಶಾಂತ್ ಹಿರೇಮಠ ಅವರು ಪವರ್‌ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿದ್ಯುತ್ ದುರಸ್ತಿಗಾಗಿ ಕಂಬವೇರಿದ್ದ ಪ್ರಶಾಂತ್ ಹಿರೇಮಠ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಗಾಯಾಳುವನ್ನು ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post