ಭಾರತ-ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದು ದಶಕ ಕಳೆದಿದೆ. ಕೇವಲ ಐಸಿಸಿ ಟೂರ್ನಮೆಂಟ್ಗಳಲ್ಲಿ ಮಾತ್ರ ಉಭಯ ತಂಡಗಳು ಕಾಣಿಸಿಕೊಳ್ತಿವೆ.
ಇದೀಗ ಪಾಕ್-ವಿಂಡೀಸ್ ನಡುವಿನ 3ನೇ ಏಕದಿನ ಪಂದ್ಯದ ವೇಳೆ ಪಾಕ್ ಅಭಿಮಾನಿಯೊಬ್ಬ ಭಾರತ ತಂಡವನ್ನು ತಮ್ಮ ದೇಶಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಅಭಿಮಾನಿ ಹಿಡಿದ ಪೋಸ್ಟರ್ ವೈರಲ್ ಆಗ್ತಿದ್ದು, ಭಾರತ ತಂಡವನ್ನು ಸ್ವಾಗತಿಸಲು ಬಯಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post