ಚಿರಾಪುಂಜಿ: ದೇಶದಲ್ಲೇ ಅತಿಹೆಚ್ಚು ಮಳೆ ಬೀಳುವ ಪ್ರದೇಶವಾದ ಮೇಘಾಲಯದ ಚಿರಾಪುಂಜಿಯಲ್ಲಿ ನಿನ್ನೆ ಒಂದೇ ದಿನದಲ್ಲಿ ದಾಖಲೆಯ ಮಳೆ ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.
ಮಾನ್ಸೂನ್ ಮಳೆಯು ಈಶಾನ್ಯ ರಾಜ್ಯಗಳನ್ನು ಪ್ರವೇಶಿಸುತ್ತಿದ್ದಂತೆ, ಚಿರಾಪುಂಜಿಯಲ್ಲಿ ಕಳೆದ 24 ಗಂಟೆಯಲ್ಲಿ 811.6 ಮಿಲಿ ಮೀಟರ್ನಷ್ಟು ಮಳೆಯಾಗಿದೆ. 1995 ರಿಂದ ಈವರೆಗೆ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ಮಳೆ ಸುರಿದಿರಲಿಲ್ಲ. 27 ವರ್ಷಗಳ ನಂತರ ಅತಿ ಹೆಚ್ಚು ಮಳೆ ಬಿದ್ದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Kynrem Falls flowing furiously bringing passengers to halt..Tourists hesitating to cross 😬😬
Video Credits = Saurabh Kumar#Cherrapunji #Sohra #Mawsynram #MEGHALAYA pic.twitter.com/9YqPuouNHS
— Weatherman Shubham (@shubhamtorres09) June 16, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post